*BREAKING: ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.Home add -Advt ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕುಂಬಳದಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. 24 ವರ್ಷದ ಬಿ.ಕವನ್ ಕುರುಂಬಯ್ಯ ಆತ್ಮಹತ್ಯೆಗೆ ಶರಣಾದ ಯುವಕ. ಕವನ್ ವಿಪರೀತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಅರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಈ … Continue reading *BREAKING: ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ*