*ವಕೀಲ ಜಗದೀಶ್ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ, ವಕೀಲ ಜಗದೀಶ್ ಸದಾಕಾಲ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಅವರ ಮೇಲೆ ಹಲ್ಲೆ ನಡೆಸುವ ಯತ್ನ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಕೋಡಿಗೆಹಳ್ಳಿಯ ವಿರೂಪಾಕ್ಷ ನಗರದಲ್ಲಿ ವಕೀಲ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿದ್ದು, ಈ ಬಗ್ಗೆ ಅವರು ಕೋಡಿಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೋಡಿಗೆಹಳ್ಳಿಯಲ್ಲಿ ಜಗದೀಶ್ ಅವರಿಗೆಸೇರಿದ ಕಾಂಪ್ಲೆಕ್ಸ್ ಇದ್ದು, ಇದೇರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿಯನ್ನು ಕೂರಿಸಲು ಪ್ಲಾನ್ ಮಡಿ ರಸ್ತೆ ಬ್ಲಾಕ್ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. … Continue reading *ವಕೀಲ ಜಗದೀಶ್ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು*
Copy and paste this URL into your WordPress site to embed
Copy and paste this code into your site to embed