Latest

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದ್ದು, ನೂತನ ಅಧ್ಯಕ್ಷರನ್ನಾಗಿ ಹೆಚ್.ಆರ್.ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

Home add -Advt

ಈ ವೇಳೆ ಮಾತನಾಡಿದ ರೈತ ಸಂಘದ ನೂತನ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಇನ್ಮುಂದೆ ಕೋಡಿಹಳ್ಳಿಯವರನ್ನು ಹೊರಗಿಟ್ಟು ಸಂಘಟನೆ ಬಲಪಡಿಸುತ್ತೇವೆ. 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿ ಕೋಡಿಹಳ್ಳಿಯವರನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಿದರು.
6 ಮಕ್ಕಳನ್ನು ಬಾವಿಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Related Articles

Back to top button