*ಮಹಿಳೆಗೆ ಮುಖ್ಯಮಂತ್ರಿಯಾಗುವ ಯೋಗವಿದೆ; ಕೋಡಿಮಠದ ಶ್ರೀಗಳ ಭವಿಷ್ಯ*

ಭಾರತದಲ್ಲಿ ಜಲಪ್ರಳಯದ ಆತಂಕವಿದೆ ಎಂದ ಸ್ವಾಮೀಜಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಮಹಿಳೆಯರಿಗೆ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ ಎಂದು ಕೋಡಿಮಠದ ಡಾ ಶಿವಾನಾಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ರಾಮತೀರ್ಥ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಬಗ್ಗೆ ಈಗ ಏನೂ ಹೇಳುವುದಿಲ್ಲ. ಆದರೆ ಸರಕಾರಕ್ಕೆ ತೊಂದರೆ ಇಲ್ಲ. ಮುಂದೊಂದು ದಿನ ಮಹಿಳೆರಿಗೆ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ ಎಂದರು.Home add -Advt ಶಾಸಕರ ಪಕ್ಷಾಂತರ ಪರ್ವದ ಬಗ್ಗೆ ಈ ಹಿಂದೆಯೇ ಮುನ್ಸೂಚನೆ ನೀಡಿದ್ದೆ. ಅದರಂತೆ ಆಗುತ್ತಿದೆ. … Continue reading *ಮಹಿಳೆಗೆ ಮುಖ್ಯಮಂತ್ರಿಯಾಗುವ ಯೋಗವಿದೆ; ಕೋಡಿಮಠದ ಶ್ರೀಗಳ ಭವಿಷ್ಯ*