*ಕೋಡಿ ಮಠದ ಶ್ರೀಗಳ ಚಿನ್ನ, ಹಣ ಕಳ್ಳತನ: ಕೊನೆಗೂ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಚಿನ್ನಾಭರಣ, ಹಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2018ರಲ್ಲಿ ನಡೆದಿದ್ದ ಪ್ರಕರಣ ಸಂಬಂಧ ಏಳು ವರ್ಷಗಳ ಬಳಿಕ ಕಳ್ಳ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಬಂಧಿತ ಆರೋಪಿ.Home add -Advt ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು 2018ರಲ್ಲಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನಲ್ಲಿ ಎಸಿ ಬೋಗಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಲೆದರ್ ಬ್ಯಾಗ್ ನಲ್ಲಿ ಚಿನ್ನಾಭರಣ, … Continue reading *ಕೋಡಿ ಮಠದ ಶ್ರೀಗಳ ಚಿನ್ನ, ಹಣ ಕಳ್ಳತನ: ಕೊನೆಗೂ ಆರೋಪಿ ಅರೆಸ್ಟ್*