*ಊಹಿಸಲಾಗದ ದು:ಖ….ಭಾರಿ ಗಂಡಾಂತರ ಎಚ್ಚರಿಕೆ ನೀಡಿದ ಕೋಡಿಶ್ರೀ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಹಾಗೂ ದೇಶ ಈಗಾಗಲೇ ಸಾಕಷ್ಟು ನೋವು- ಸಂಕಷ್ಟಗಳನ್ನು ಎದುರುಸುತ್ತಿರುವ ಬೆನ್ನಲ್ಲೇ ಊಹೆಗೂ ನಿಲುಕದಂತಹ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. … Continue reading *ಊಹಿಸಲಾಗದ ದು:ಖ….ಭಾರಿ ಗಂಡಾಂತರ ಎಚ್ಚರಿಕೆ ನೀಡಿದ ಕೋಡಿಶ್ರೀ*