*ಹೊಸ ವರ್ಷದ ಮೊದಲ ದಿನವೇ ಹೊಸ ಮನೆ ಹಂಚಿಕೆ*

ಪ್ರಗತಿವಾಹಿನಿ ಸುದ್ದಿ: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಹೊಸ ವರ್ಷದ ಮೊದಲ ದಿನದಂದೇ ಹೊಸ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ … Continue reading *ಹೊಸ ವರ್ಷದ ಮೊದಲ ದಿನವೇ ಹೊಸ ಮನೆ ಹಂಚಿಕೆ*