*ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ*
ಪ್ರಗತಿವಾಹಿನಿ ಸುದ್ದಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಸಂಬಂಧಿಸಿದ 12 ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಆದೇಶದ ಮೇರೆಗೆ ಈ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ಶಿಕ್ಷಣ ಇಲಾಖೆಯ ಬೆಂಗಳೂರಿನ ಜಂಟಿ ನಿರ್ದೇಶಕರ (ಆಡಳಿತ) ಕಚೇರಿ, ಉಪ ನಿರ್ದೇಶಕರ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಹಾಗೂ 9 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳು ಸೇರಿದಂತೆ ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ … Continue reading *ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ*
Copy and paste this URL into your WordPress site to embed
Copy and paste this code into your site to embed