*ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೃಷ್ಣಾವರಂ ಬಳಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಕೃಷ್ಣಾವರಂ ಗ್ರಾಮದ ಆಕಾಶ್ (33), ಜಾನ್ (30) ಎಂಬುವವರು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.Home add -Advt ಅಪ್ಪು, ತಮಿಳರಸನ್, ನಾಗರಾಜು ಗಂಭೀರವಾಗಿ ಗಾಯಗೊಂಡು, ಬೆಮಲ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಮಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading *ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ*
Copy and paste this URL into your WordPress site to embed
Copy and paste this code into your site to embed