*ಐದು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ*

ಪ್ರಗತಿವಾಹಿನಿ ಸುದ್ದಿ: 5 ವರ್ಷದ ಮಗಳನ್ನು ಹತ್ಯೆಗೈದ ತಂದೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ಘಟನೆ ನಡೆದಿದೆ. ಲೋಕೇಶ್ (32) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ನಾಪತ್ತೆಯಾಗಿದ್ದಳು. ಇದರಿಂದ ಬೇಸರಗೊಂಡಿದ್ದ ಲೋಕೇಶ್, 5 ವರ್ಷದ ಮಗಳು ನಿಹಾರಿಕಾಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಬಳಿಕ ಮಗಳ ಶವ ಕಾರಲ್ಲಿ ಇಟ್ಟು ತಾನು ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. Home add -Advt *ಡಿಜಿಟಲ್ … Continue reading *ಐದು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ*