*ಪೈಶಾಚಿಕ ಕೃತ್ಯ: ವೃದ್ಧೆ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆ; ಹಣ ದೋಚಿ ಪರಾರಿಯಾದ ಕಾಮುಕ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೃದ್ಧೆಯನ್ನೂ ಬಿಡದ ಕಾಮುಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀನಿವಾಸಪುರದ ಹೆಚ್.ಜಿ.ಹೊಸೂರು ಗ್ರಾಮದ 80 ವರ್ಷದ ವೃದ್ಧೆ ಲಕ್ಷ್ಮೀದೆವಮ್ಮ ಕೊಲೆಯಾದ ಮಹಿಳೆ. ಕೋಲಾರ ಜಿಲ್ಲೆಯ ಶ್ರೀನಿವಸಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಬಸ್ ಗಾಗಿ ಕಾಯುತ್ತಿದ್ದ ವೃದ್ಧೆಯ ಬಳಿ ಬಂದ ವ್ಯಕ್ತಿಯೊಬ್ಬ ಆಕೆಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಬಳಿಕ ವೃದ್ಧೆತ ಬ್ಯಾಗ್ ನಲ್ಲಿದ್ದ 15 ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಸಿಸಿಟಿವಿಯಲ್ಲಿ … Continue reading *ಪೈಶಾಚಿಕ ಕೃತ್ಯ: ವೃದ್ಧೆ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆ; ಹಣ ದೋಚಿ ಪರಾರಿಯಾದ ಕಾಮುಕ*
Copy and paste this URL into your WordPress site to embed
Copy and paste this code into your site to embed