CrimeKarnataka NewsLatest

*BREAKINGING: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಆರು ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಗಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕ ಅಕ್ರಮವಾಗಿ ಬಂಗಾರಪೇಟೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button