*ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ; ಕೋಲಾರ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹೊರವಲಯದಲ್ಲಿ ನಡೆದಿದೆ. ಎಂ.ಶ್ರೀನಿವಾಸ್ ಕೊಲೆಯಾದ ಕೊಂಗ್ರೆಸ್ ಮುಖಂಡ. ಮಾಜಿ ಸ್ಪೀಕರ್ರಮೇಶ್ ಕುಮಾರ್ ಅವರ ಆಪ್ತರಾಗಿದ್ದರು ಎಂದು ತಿಳಿದುಬಂದಿದೆ.Home add -Advt ಶ್ರೀನಿವಾಸಪುರ ತಾಲೂಕಿನ ಹೊರವಲಯದ ಹೊಗಳಗೆರೆ ಬಳಿ 6 ಜನರ ದುಷ್ಕರ್ಮಿಗಳ ಗುಂಪು ಎಂ.ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ … Continue reading *ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed