*ಮತ್ತೊಂದು ಮರ್ಯಾದಾ ಹತ್ಯೆ ಪ್ರಕರಣ; ತಂದೆಯಿಂದಲೇ ಮಗಳ ಬರ್ಬರ ಕೊಲೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಅನ್ಯಜಾತಿಯ ಯುವಕನನ್ನು ಮಗಳು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಂದು ಅಂತ್ಯಕ್ರಿಯೆ ಮಾಡಿರುವ ಘಟನೆ ಕೋಲಾರಜಿಲ್ಲೆಯ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19)ಕೊಲೆಯಾದ ಯುವತಿ. ವೆಂಕಟೇಶ್ ಗೌಡ ಮಗಳನ್ನೇ ಕೊಂದ ತಂದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ರಮ್ಯಾ, ಪೋಷಕರು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳುತ್ತಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ತಂದೆ ಆ.25ರಂದು ಮಗಳನ್ನು ಕೊಲೆ ಮಾಡಿದ್ದಾನೆ.Home add -Advt ಬಳಿಕ ಕುಟುಂಬದವರೆಲ್ಲರೂ ಸೇರಿ ಮಗಳ ಅಂತ್ಯಸಂಸ್ಕಾರ ಮಾಡಿದ್ದಾರೆ. ಈ ಬಗ್ಗೆ ಗ್ರಾಮದಲ್ಲಿ ಕೆಲವರು ಮಾತನಾಡಿಕೊಂಡಿದ್ದಾರೆ. … Continue reading *ಮತ್ತೊಂದು ಮರ್ಯಾದಾ ಹತ್ಯೆ ಪ್ರಕರಣ; ತಂದೆಯಿಂದಲೇ ಮಗಳ ಬರ್ಬರ ಕೊಲೆ*