*ಕೃಷಿಹೊಂಡದಲ್ಲಿ ಮುಳುಗಿ ತಂದೆ, ಇಬ್ಬರು ಮಕ್ಕಳು ಸಾವು*
ಪ್ರಗತಿವಾಹಿನಿ ಸುದ್ದಿ: ಮಕ್ಕಳಿಗೆ ಈಜಲು ಕಲಿಸುವಾಗ ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.Home add -Advt ಕೋಲಾರ ಜಿಲ್ಲೆಯ ಮಾಲೂರು ತಾಕೂಲಿನ ನಕ್ಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್ (41), ಮಕ್ಕಳಾದ ಚೇತನ್(13), ರಾಜೇಶ್ (8) ಮೃತ ದುರ್ದೈವಿಗಳು. ಗ್ರಾಮದ ಈರಪ್ಪ ಎಂಬುವವರಿಗೆ ಸೇರಿದ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದಾಗ ತಂದೆ ಶ್ರೀನಿವಾಸ್, ಇಬ್ಬರು ಮಕ್ಕಳಿಗೂ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಾಸ್ತಿ ಪೊಲೀಸ್ … Continue reading *ಕೃಷಿಹೊಂಡದಲ್ಲಿ ಮುಳುಗಿ ತಂದೆ, ಇಬ್ಬರು ಮಕ್ಕಳು ಸಾವು*
Copy and paste this URL into your WordPress site to embed
Copy and paste this code into your site to embed