*ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ಪ್ರಮಾಣ ಹೆಚ್ಚಳ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*
ಪ್ರಗತಿವಾಹಿನಿ ಸುದ್ದಿ; ಕೋಲಾರ: ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ತಪ್ಪಿಸಬೇಕು. ಈ ಪ್ರಮಾಣ ಹೆಚ್ಚಾಗಿದ್ದು ಹೇಗೆ ಎಂದು ವರದಿಯೊಂದನ್ನು ತೋರಿಸಿ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ಪ್ರಮಾಣ ಹೆಚ್ಚಳವಾಗಲು ಕಾರಣವೇನು? ಎಂದು ಕೇಳಿದ್ದಾರೆ. ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರದಿದ್ದಾಗ ಗರಂ ಆದ ಸಿಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು. ಘಟನೆ ಮರುಕಳಿಸದಂತೆ ಎಚ್ಚರಿಸಿದರು. … Continue reading *ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ಪ್ರಮಾಣ ಹೆಚ್ಚಳ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*
Copy and paste this URL into your WordPress site to embed
Copy and paste this code into your site to embed