*ಹಬ್ಬದ ದಿನವೇ ಮಾಜಿ ಪ್ರಿಯತಮೆಯನ್ನು ಕೀ ಬಂಚ್ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಸಾಲ ವಸೂಲಾತಿ ನೆಪದಲ್ಲಿ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ, ಮಹಿಳೆಯೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಹತ್ಯೆ ಗೈದಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ರಸ್ತೆಯಲ್ಲಿ ಈ ಘಟನೆ ನಡೆದಿದೆ. 27 ವರ್ಷದ ಸುಜಾತ ಹತ್ಯೆಯಾದ ಮಹಿಳೆ. ಚಿರಂಜೀವಿ ಎಂಬಾತ ಈ ಕೊಲೆ ಮಾಡಿದ್ದಾನೆ. ಚಿರಂಜೀವಿ ಈ ಹಿಂದೆ ಸುಜಾತಳನ್ನು ಪ್ರೀತಿಸುತ್ತಿದ್ದ. ಆದರೆ ಸುಜಾತಾ ಆತನ ಪ್ರೀತಿ ನಿರಾಕರಿಸಿದ್ದಳು. ಬೇರೊಂದು ಮದುವೆಯಾಗಿ ಚನ್ನಾಗಿದ್ದಳು. ಚಿರಂಜೀವಿ ಬ್ಯಾಂಕ್ ವೊಂದರಲ್ಲಿ ಸಾಲ ವಸೂಲಾತಿ ಮಾಡುವ ಕೆಲಸ ಮಾಡುತ್ತಿದ್ದ. ಸಾಲ … Continue reading *ಹಬ್ಬದ ದಿನವೇ ಮಾಜಿ ಪ್ರಿಯತಮೆಯನ್ನು ಕೀ ಬಂಚ್ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ*