*ನಂಗಲಿ ಲಾಕಪ್ ಡೆತ್: ಪಿಎಸ್ ಐ, ಇಬ್ಬರು ಕಾನ್ಸ್ ಟೇಬಲ್ ಗಳ ವಿರುದ್ಧ FIR*
ಪ್ರಗತಿವಾಹಿನಿ ಸುದ್ದಿ; ಕೋಲಾರ: ನಂಗಲಿಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕರೆತಂದು ಅಕ್ರಮವಾಗಿ ವಿಚಾರಣೆ ನಡೆಸಿದ್ದಾಗ ಓರ್ವ ಆರೋಪಿ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಠಾಣೆಯ ಪಿಎಸ್ಐ ಪ್ರದೀಪ್ ಸಿಂಗ್, ಕಾನ್ಸ್ ಟೇಬಲ್ ಗಳಾದ ಮಂಜುನಾಥ್, ಮಹಾಂತೇಶ್ ಪೂಜಾರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಳ್ಳತನ ಕೇಸ್ ನಲ್ಲಿ ಅ.17ರಂದು ಆಂಧ್ರ … Continue reading *ನಂಗಲಿ ಲಾಕಪ್ ಡೆತ್: ಪಿಎಸ್ ಐ, ಇಬ್ಬರು ಕಾನ್ಸ್ ಟೇಬಲ್ ಗಳ ವಿರುದ್ಧ FIR*
Copy and paste this URL into your WordPress site to embed
Copy and paste this code into your site to embed