*ಜಿಲ್ಲಾ ಪಂಚಾಯತ್ ನರೇಗಾ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*
ಪ್ರಗತಿವಾಹಿನಿ ಸುದ್ದಿ: ನರೇಗಾ ಯೋಜನೆಯಡಿಯಲ್ಲಿ ನಡೆದಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಜಿಲ್ಲಾ ಪಂಚಾಯತ್‌ನ ನರೇಗಾ ವಿಭಾಗದ ಜೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.Home add -Advt ಇಂಜಿನಿಯರ್ ಕೃಷ್ಣಮೂರ್ತಿ ಳೊಕಾಯುಕ್ತ ಬಲೆಗೆ ಬಿದ್ದವರು. ಇವರೊಂದಿಗೆ ಅವರ ಸಹಾಯಕ ಹುಸೇನ್ ಅಲಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದ ಗುತ್ತಿಗೆದಾರ ಕೃಷ್ಣಮೂರ್ತಿ ಅವರು ನರೇಗಾ ಯೋಜನೆಯಡಿ ನೆರವೇರಿಸಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು … Continue reading *ಜಿಲ್ಲಾ ಪಂಚಾಯತ್ ನರೇಗಾ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*
Copy and paste this URL into your WordPress site to embed
Copy and paste this code into your site to embed