*BREAKING: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯೊಂದಿಗೆ ಶಿಕ್ಷಕರೊಬ್ಬರು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದ್ದು, ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.Home add -Advt ಕೋಲಾರ ಮಹಿಳಾ ಠಾಣೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಶ್ರೀಕಾಂತ್ ಬಂಧಿತ ಶಿಕ್ಷಕ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಶ್ರೀಕಾಂತ್ ಕೋಲಾರದಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. *BREAKING: ವೆನೆಜುವೆಲಾದಲ್ಲಿ ಭೀಕರ ಸರಣಿ ಭೂಕಂಪ: ಕಟ್ಟಡಗಳು ನೆಲಸಮ; 1 ಲಕ್ಷ ಜನರು ಸಾವು*