*ಕೋಳಿಕೊಪ್ಪ ಜಾತ್ರೆ ಅದ್ಧೂರಿ ಆರಂಭ: ಉಡಿ ಸೇವೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
ಪ್ರಗತಿವಾಹಿನಿ ಸುದ್ದಿ: ಕೋಳಿಕೊಪ್ಪ ಗ್ರಾಮದ ಶ್ರೀ ಗ್ರಾಮದೇವಿಯ ಜಾತ್ರಾ ಮಹೋತ್ಸವ ಭಕ್ತಿಭಾವ ಮತ್ತು ಅದ್ಧೂರಿಯ ನಡುವೆ ಜರುಗಿತು. 11 ವರ್ಷಗಳ ಬಳಿಕ ನಡೆಯುತ್ತಿರುವ ಈ ಜಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಉಡಿತುಂಬಿದರು. ಈ ಸಂದರ್ಭದಲ್ಲಿ ವಿಧಾನ ಪರಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮಸ್ಥರು ಮತ್ತು ಭಕ್ತರು ಭಾರೀ ಸಂಖ್ಯೆಯಲ್ಲಿ ಸೇರಿ ಜಾತ್ರೆಯನ್ನು ಸಂಭ್ರಮದ … Continue reading *ಕೋಳಿಕೊಪ್ಪ ಜಾತ್ರೆ ಅದ್ಧೂರಿ ಆರಂಭ: ಉಡಿ ಸೇವೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
Copy and paste this URL into your WordPress site to embed
Copy and paste this code into your site to embed