*ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಕೋಲ್ಕತ್ತಾಕೋರ್ಟ್ ಜೀವಾಧಿಶಿಕ್ಷೆ ಪ್ರಕಟಿಸಿದೆ. ಅತ್ಯಾಚಾರ ನಡೆಸಿದ್ದ ಅಪರಾಧಿ ಸಂಜಯ್ ರಾಯ್ ಗೆ ಸಿಲ್ದಾಹ್ ಜಿಲ್ಲಾ ಹೆಚ್ಚುವರಿ ಹಾಗೂ ಸೆಷನ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಇದೇ ವೇಳೆ ವೈದ್ಯೆ ಕುಟುಂಬಕ್ಕೆ 17 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶ ಅನಿರ್ಬನ್ ದಾಸ್ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು … Continue reading *ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್*