*ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರದ ಜೊತೆಗೆ ‘ಗ್ರೂಪ್ ಡಿ’ ಹುದ್ದೆ ಸರ್ಕಾರಿ ಉದ್ಯೋಗ*: *ಸಿಎಂ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಚೋರ್ಬಗಾನ್ ದುರ್ಗಾ ಪೂಜಾ ಪೆಂಡಾಲ್ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 19 ಜನರು ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ ದುರ್ಗಾ ಪೂಜೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮಳೆ ಸುರಿಯುತ್ತಿದ್ದಂತೆ ಪೂಜಾ ಪೆಂಡಾಲ್ನ ಹೊರಗೆ ಕಾಯುತ್ತಿದ್ದ ಜನರು ಏಕಾಏಕಿ ಒಳಗೆ ನುಗ್ಗಿದ್ದಾರೆ. ಇದರಿಂದಾಗಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರನ್ನು ದಾಖಲಿಸಿದ್ದ ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಪಶ್ಚಿಮ ಬಂಗಾಳ ಸಿಎಂ … Continue reading *ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರದ ಜೊತೆಗೆ ‘ಗ್ರೂಪ್ ಡಿ’ ಹುದ್ದೆ ಸರ್ಕಾರಿ ಉದ್ಯೋಗ*: *ಸಿಎಂ ಘೋಷಣೆ*
Copy and paste this URL into your WordPress site to embed
Copy and paste this code into your site to embed