*ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್; ಫಾರ್ಮಸಿ ವಿದ್ಯಾರ್ಥಿ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ವಿಡಿಯೋಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಫಾರ್ಮಸಿ ವಿದ್ಯಾರ್ಥಿಯೊಬ್ಬ ಹಲವು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಕೊಲ್ಲಾಪುರದ ಫಾರ್ಮಸಿ ವಿದ್ಯಾರ್ಥಿ 22 ವರ್ಷದ ಶಾಹಿದ್ ಸಮೀರ್ ಎಂಬಾತ ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು, ಸ್ನೇಹ ಬೆಳೆಸಿ ಅವರನ್ನು ಕೊಲ್ಹಾಪುರ ಮತ್ತು ಶಿರೋಲಿಯ ಲಾಡ್ಜ್‌ಗಳಿಗೆ ಕರೆದೊಯ್ಯುತ್ತಿದ್ದ. ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿ, ರಹಸ್ಯವಾಗಿ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿದ್ದ. ಈ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ವಿಷಯ ಬಾಯ್ಬಿಟ್ಟರೆ … Continue reading *ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್; ಫಾರ್ಮಸಿ ವಿದ್ಯಾರ್ಥಿ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ವಿಡಿಯೋಗಳು ಪತ್ತೆ*