*ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ ಫ್ಯಾಕ್ಟರ್ ತೆರೆದಿದ್ದ ಗ್ಯಾಂಗ್: ಬೆಳಗಾವಿಯ ಇಬ್ಬರು ಸೇರಿ 7 ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಪ್ರಕರಣ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳಗಾವಿಯ ಇಬ್ಬರು ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದರು. ಅಲ್ಲಿಂದ ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕಕ್ಕೆ ಎಂಡಿಎಂಎ ಮಾದಕ ವಸ್ತು ಸರಬರಾಜು ಮಾಡುತ್ತಿದ್ದರು. ಫ್ಯಾಕ್ಟರಿ ಮೇಲೆ ದಾಳಿ ನಡೆಸಿರುವ ಮಹಾರಾಷ್ಟ್ರ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ … Continue reading *ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ ಫ್ಯಾಕ್ಟರ್ ತೆರೆದಿದ್ದ ಗ್ಯಾಂಗ್: ಬೆಳಗಾವಿಯ ಇಬ್ಬರು ಸೇರಿ 7 ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed