*ನಾಳೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಭೇಟಿ ಹಿನ್ನೆಲೆ: ಭಕ್ತರಿಗೆ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಜೂನ್ 12ರಂದು ಶುಕ್ರವಾರ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ದೇವರ ದರ್ಶನ ಸಮಯದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಸಿಎಂ ಜೋಸೆಫ್ ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ … Continue reading *ನಾಳೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಭೇಟಿ ಹಿನ್ನೆಲೆ: ಭಕ್ತರಿಗೆ ಮಹತ್ವದ ಸೂಚನೆ*