*ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ವಿಜಯ್, ವಿಶೇಷ ಪೂಜೆ ಸಲ್ಲಿಸಿ ತಾಯಿ ದರ್ಶನ ಪಡೆದರು. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ ಪಾತ್ರರಾದರು. ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 … Continue reading *ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್*