Latest

ಕೊಂಡೋತ್ಸವದಲ್ಲಿ ಅವಘಡ; ಕೆಂಡದ ಮೇಲೆ ಬಿದ್ದ ಅರ್ಚಕ

ಪ್ರಗತಿವಾಹಿನಿ ಸುದ್ದಿ; ರಾಮನಗರ: ಚನ್ನಪಟ್ಟಣ ತಾಲೂಕಿನ ಗ್ರಾಮ ದೇವತೆ ಪಟ್ಟಲದಮ್ಮ ದೇವಿಯ ಕೊಂಡೋತ್ಸವದ ವೇಳೆ ಅವಘಡ ಸಂಭವಿಸಿದೆ. ಕೊಂಡ ಹಾಯುತ್ತಿದ್ದ ವೇಳೆ ಅರ್ಚಕರು ಕೊಂಡದ ಮೇಲೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ.

ತಕ್ಷಣ ಭಕ್ತರು ಅರ್ಚಕರನ್ನು ಮೇಲೆತ್ತಿದ್ದಾರೆ. ರಾಜು ಎಂಬ ಅರ್ಚಕರು ಗಂಭೀರವಾಗಿ ಗಾಯಗೊಂಡಿದ್ದು, ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತಷ್ಟು ಏರಿಕೆಯಾಯ್ತು ಚಿನ್ನ-ಬೆಳ್ಳಿ ದರ

Home add -Advt

Related Articles

Back to top button