*ಏಳು ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು*: *ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ*
ಪ್ರಗತಿವಾಹಿನಿ ಸುದ್ದಿ: ಕರ್ತವ್ಯದ ನಡುವೆಯೇ ಗರ್ಭಿಣಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ದುಃಖಕ್ಕೆ ಕಾರಣವಾಗಿದೆ. ತಾಯಿಯಾಗುವ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಡೆಂಗ್ಯೂ ಜ್ವರ ಆಘಾತ ನೀಡಿದೆ. ಏಳು ತಿಂಗಳ ಗರ್ಭಿಣಿಯಾಗಿದ್ದ ಪೊಲೀಸ್ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಇದೀಗ ಕುಟುಂಬಸ್ಥರು ಹಾಗೂ ಪರಿಚಿತರಲ್ಲಿ ಶೋಕ ಆವರಿಸಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ನಿವಾಸಿ ರೇಖಾ ವೀರೇಶಕುಮಾರ (33) ಮೃತ ದುರ್ದೈವಿ. ಮೃತ ರೇಖಾ 2018ನೇ ಬ್ಯಾಚ್‌ನ ಮಹಿಳಾ ಪೊಲೀಸ್ ಪೇದೆಯಾಗಿದ್ದ ರೇಖಾ ಕಳೆದ ಒಂದೂವರೆ … Continue reading *ಏಳು ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು*: *ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ*
Copy and paste this URL into your WordPress site to embed
Copy and paste this code into your site to embed