*ಇಳಿವಯಸ್ಸಿನಲ್ಲಿ 3ನೇ ಪತ್ನಿ ಕೊಂದು ಲಗೇಜ್ ಎಂದು ಬಸ್ ಗೆ ಹಾಕಿ ಪರಾರಿಯಾಗಿದ್ದ ಪತಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮೂರನೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದು ಶವವನ್ನು ಲಗೇಜ್ ಎಂದು ಬಸ್ ನಲ್ಲಿ ಕಳುಹಿಸಿ ಪರಾರಿಯಾಗಿದ್ದ ಆರೋಪಿ ಪತಿಯನ್ನು 75ರ ಇಳಿವಯಸ್ಸಿನಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 23 ವರ್ಷಗಳ ಬಳಿಕ ಕೊಲೆ ಆರೋಪಿಯನ್ನು ರಾಯಚೂರಿನ ಮಾನ್ವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 75 ವರ್ಷದ ಹುಸೇನಪ್ಪ ಎಂದು ಗುರುತಿಸಲಾಗಿದೆ.Home add -Advt ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಸಹಾಯಕನಾಗಿದ್ದ ಹುಸೇನಪ್ಪ ಮೊದಲ ಪತ್ನಿ ಸಾವಿನ ಬಳಿಕ ಎರಡನೇ ಮದುವೆಯಾಗಿದ್ದ. ಆದರೆ ಆಕೆ ಹುಸೇನಪ್ಪ ಜೊತೆ ಜಗಳ … Continue reading *ಇಳಿವಯಸ್ಸಿನಲ್ಲಿ 3ನೇ ಪತ್ನಿ ಕೊಂದು ಲಗೇಜ್ ಎಂದು ಬಸ್ ಗೆ ಹಾಕಿ ಪರಾರಿಯಾಗಿದ್ದ ಪತಿ ಅರೆಸ್ಟ್*