*ನಾಳೆ ಕೊಪ್ಪಳ ಬಂದ್: ವಿವಿ ಪರೀಕ್ಷೆಗಳು ಮುಂದೂಡಿಕೆ*

ಶಾಲೆಗಳಿಗೆ ರಜೆ ಘೋಷಣೆHome add -Advt ಪ್ರಗತಿವಾಹಿನಿ ಸುದ್ದಿ: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನಾಳೆ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಸ್ವಯಂಪ್ರೇರಿತ ಬಂದ್‌ ಕರೆಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ‌ ಸ್ವಾಮೀಜಿ ಬಲ್ಡೋಟಾ ಕಾರ್ಖಾನೆ … Continue reading *ನಾಳೆ ಕೊಪ್ಪಳ ಬಂದ್: ವಿವಿ ಪರೀಕ್ಷೆಗಳು ಮುಂದೂಡಿಕೆ*