*ಮತ್ತೊಂದು ಲವ್ ಜಿಹಾದ್ ಪ್ರಕರಣ: ಮುಸ್ಲಿಂ ಯುವಕನ ಮೊಬೈಲ್ ನಲ್ಲಿ ಹಿಂದೂ ಯುವತಿಯರ ಅಶ್ಲೀಲ ಫೋಟೊ, ವಿಡಿಯೋಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಎರಡು ಲವ್ ಜಿಹಾದ್ ಪ್ರಕರಣಗಳು ಭಾರಿ ಚರ್ಚೆಯಲ್ಲಿರುವಾಗಲೇ ಅತ್ತ ಕೊಪ್ಪಳದಲ್ಲಿಯೂ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಯುವತಿಯರನ್ನು ಪರಿಚಯಿಸಿಕೊಂಡು ಸ್ನೇಹ ಬೆಳೆಸುತ್ತಿದ್ದ ಮುಸ್ಲಿಂ ಯುವಕನೊಬ್ಬನ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಯುವಕನ ಮೊಬೈಲ್ ನಲ್ಲಿ ಯುವತಿಯರ ಅಶೀಲ ಫೋಟೋ, ವಿಡಿಯೋಗಳು ಪತ್ತೆಯಾಗಿವೆ.Home add -Advt ಕೊಪ್ಪಳ ಜಿಲ್ಲೆಯ ಕಂಪ್ಲಿ ಗ್ರಾಮದ ಮುಸ್ಲಿಂ ಯುವಕ ಮುಸ್ತಫಾ ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಈತನ ಬಳಿ ೧೬ಕ್ಕೂ ಹೆಚ್ಚು ಹಿಂದೂ ಯುವತಿಯರ … Continue reading *ಮತ್ತೊಂದು ಲವ್ ಜಿಹಾದ್ ಪ್ರಕರಣ: ಮುಸ್ಲಿಂ ಯುವಕನ ಮೊಬೈಲ್ ನಲ್ಲಿ ಹಿಂದೂ ಯುವತಿಯರ ಅಶ್ಲೀಲ ಫೋಟೊ, ವಿಡಿಯೋಗಳು ಪತ್ತೆ*