*ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ವಿರೋಧ: ರೈತರು, ಮಹಿಳೆಯರು, ವಿದ್ಯಾರ್ಥಿಗಳಿಂದ ಕೊಪ್ಪಳದಲ್ಲಿ ತೀವ್ರಗೊಂಡ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಒಂದೆಡೆ ಉದ್ಯೋಗಾಕಾಂಕ್ಷಿಗಳಿಂದ ಧಾರವಾಡದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದರೆ ಮತ್ತೊಂದೆಡೆ ಕೊಪ್ಪಳ ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೊಪ್ಪಳದ ಗವಿಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದೆ. ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ಹಾಳಾದ ತಮ್ಮ ಬೆಳೆಗಳನ್ನು ಟ್ರ್ಯಾಕ್ಟರ್ ಗಳಲ್ಲಿ ತಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.Home add -Advt ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ ಹಲವು ಬೆಳೆಗಳಿಗೆ ಕಾರ್ಖಾನೆಯ ಹೊಗೆಯಿಂದಾಗುವ … Continue reading *ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ವಿರೋಧ: ರೈತರು, ಮಹಿಳೆಯರು, ವಿದ್ಯಾರ್ಥಿಗಳಿಂದ ಕೊಪ್ಪಳದಲ್ಲಿ ತೀವ್ರಗೊಂಡ ಪ್ರತಿಭಟನೆ*