*ಲೋಕಾಯುಕ್ತ ದಾಳಿ: ಕಿಮ್ಸ್ ಆಡಳಿತಾಧಿಕಾರಿ ಮನೆ ಮೇಲೆ ರೇಡ್*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕಿಮ್ಸ್‌ ಆಡಳಿತಾಧಿಕಾರಿ ಬಿ. ಕಲ್ಲೇಶ್ ನಿವಾಸ ಹಾಗೂ ಅವರ ಆಪ್ತ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ವಿವಿಧೆಡೆ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿರುವ ಬಿ. ಕಲ್ಲೇಶ್ ನಿವಾಸ, ಅವರ ಅತ್ತೆಯ ಮನೆ, … Continue reading *ಲೋಕಾಯುಕ್ತ ದಾಳಿ: ಕಿಮ್ಸ್ ಆಡಳಿತಾಧಿಕಾರಿ ಮನೆ ಮೇಲೆ ರೇಡ್*