
ಕೊಪ್ಪಳ: ಕಂದಾಯ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಶ್ರೀಧರ ಅಂಗಡಿ, ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಶ್ರೀಧರ ಅವರು ತಮ್ಮ ನಿವಾಸದಲ್ಲಿಯೇ ಬೆಳಿಗ್ಗೆ ನೇಣಿಗೆ ಕೊರಳೊಡ್ಡಿದ್ದಾರೆ. ಅಧಿಕಾರಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ