*ರೆಸಾರ್ಟ್, ಹೋಂ ಸ್ಟೇಗಳ ಮೇಲೆ ಪೊಲೀಸರ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಕೊಪ್ಪಳದ ಹೋಂ ಸ್ಟೇ ಮಾಲಕಿ ಹಾಗೂ ವಿದೇಶಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಳಿಕ ಜಿಲ್ಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.Home add -Advt ಕೊಪ್ಪಳದ ಗಂಗಾವತಿ ಸುತಮುತ್ತಲಿನ ಹೋಂ ಸ್ಟೇ, ರೆಸಾರ್ಟ್, ಹೋಟೆಲ್ ಗಳ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ನೇತ್ವದಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಿಜಿಸ್ಟರ್ ಪುಸ್ತಕ, ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹೋಂ ಸ್ಟೇ, … Continue reading *ರೆಸಾರ್ಟ್, ಹೋಂ ಸ್ಟೇಗಳ ಮೇಲೆ ಪೊಲೀಸರ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed