*ಸೋಲಾರ್ ಕಂಪನಿಗೆ ಜಮೀನು ಬಿಟ್ಟು ಕೊಡದ ರೈತರ ಮೇಲೆ FIR ದಾಖಲು*: *ಪೊಲೀಸರ ಕ್ರಮಕ್ಕೆ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಸೋಲಾರ್ ಕಂಪನಿಗೆ ಜಮೀನು ಕೊಟ್ಟಿಲ್ಲ ಎಂಬ ಕಾರಣಕ್ಕೆ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದಲ್ಲದೇ ರೈತರ ಮೇಲೆಯೇ ಎಫ್ ಐ ಆರ್ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೆಲಸಕ್ಕೆ ಅಡ್ಡಿ ಸೇರಿದಂತೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಆರೋಪಿಸಿ ರೈತರ ಮೇಲೆ ಎಫ್ಐಆರ್ ದಾಖಲಿಸಿರುವ ಘಟನೆ ನಡೆದಿದೆ. ಪೊಲೀಸರ ದರ್ಪ, ದಬ್ಬಾಳಿಕೆಗೆ ರೈತರು ಸಿಡಿದೆದ್ದಿದ್ದಾರೆ. ಇಂತದ್ದೊಂದು ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ. ಬೇವೂರು ಠಾಣೆಯಲ್ಲಿ ರೈತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಖಾಸಗಿ … Continue reading *ಸೋಲಾರ್ ಕಂಪನಿಗೆ ಜಮೀನು ಬಿಟ್ಟು ಕೊಡದ ರೈತರ ಮೇಲೆ FIR ದಾಖಲು*: *ಪೊಲೀಸರ ಕ್ರಮಕ್ಕೆ ಆಕ್ರೋಶ*
Copy and paste this URL into your WordPress site to embed
Copy and paste this code into your site to embed