*ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಗಿಫ್ಟ್ ನೀಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ರತರು ಹಾಗೂ ಜನರ್ಗೆ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ. ಕೊಪ್ಪಳ, ರಾಯಚೂರು, ಯಾದಗಿರಿ ಈ ಭಾಗದ ಜನರ ಕುಡಿಯುವ ನೀರು, ಬೆಳೆಗಳ ಸಂರಕ್ಷಣೆಗಾಗಿ ತುಂಗಭದ್ರಾ ಕಾಲುವೆಗಳಿಗೆ ನೀರು ಬಿಡಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರವರರೊಂದಿಗೆ ಚರ್ಚಿಸಿದಂತೆ, ಇಂದು ಭದ್ರಾ ಜಲಾಶಯದಲ್ಲಿ ಪ್ರಸ್ತುತ 28 … Continue reading *ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಗಿಫ್ಟ್ ನೀಡಿದ ರಾಜ್ಯ ಸರ್ಕಾರ*