
ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್ ನಲ್ಲಿ ಸಂಕ್ರಮಣ ನಿಮಿತ್ತ ಕೋಳಿ ಕಾಳಗ ನಡೆದಿತ್ತು. ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಹುಂಜಗಳನ್ನು ಹಾಗೂ ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಜೂಜುಕೋರರನ್ನು ಬಿಟ್ಟು ಕೋಲಿಗಳನ್ನು ಬಂಧಿಸಿ ಕರೆತಂದ ಪೊಲೀಸರು ಈಗ ಕೋಳಿಗಳನ್ನು ಸೆಲ್ ನಲ್ಲಿಟ್ಟಿದ್ದಾರೆ.
*ವಿದ್ಯುತ್ ಶಾಕ್; ಬಿಜೆಪಿ ಮುಖಂಡ ದುರ್ಮರಣ*
https://pragati.taskdun.com/electricity-shockbjp-leaderdeathyamakanamaradi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ