*ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 6 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಗೆ ಟ್ಯಾಂಕರ್ ವೊಂದು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ತುಂಗಭದ್ರಾ ಸೇತುವೆ ಮೇಲಿನಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು 6 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಈ ದುರಂತ ಸಂಭವಿಸಿದೆ. ಓರ್ವ ಮಗು ಸೇರಿ ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ, ಕೊಪ್ಪಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ನಿವಾಸಿಗಳು ಎಂದು … Continue reading *ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 6 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed