*ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಮೂರು ಬೋಗಿಗಳು*
ಪ್ರಗತಿವಾಹಿನಿ ಸುದ್ದಿ: ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಬೋಗಿಗಳು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಡೆದಿದೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಗತಾನೇ ರೈಲು ಪ್ಲಾಟ್ ಫಾರಂ ಗೆ ಬಂದು ನಿಂತಿತ್ತು. ಕೆಲವೇ ಸಮಯದಲ್ಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.Home add -Advt ರೈಲಿನ ಬಿ 6, ಬಿ7, ಬಿ8 ಬೋಗಿಗಳು ಧಗಧಗನೇ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿವೆ. ರೈಲಿನಲ್ಲಿದ್ದ ಪ್ರಯಾಣಿಕರು ಇಳಿದು ಹೋಗಿದ್ದರಿಂದ … Continue reading *ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಮೂರು ಬೋಗಿಗಳು*
Copy and paste this URL into your WordPress site to embed
Copy and paste this code into your site to embed