Kannada NewsLatestNational

*ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಪತಿ ಕೌಶಲ್ ಸ್ವರಾಜ್ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ವಿದೇಶಾಂಗ ಸಚಿವೆ ದಿ.ಸುಷ್ಮಾ ಸ್ವರಾಜ್ ಪತಿ ಕೌಶಲ್ ಸ್ವರಾಜ್ (73) ವಿಧಿವಶರಾಗಿದ್ದಾರೆ.

ಕೌಶಲ್ ಸ್ವರಾಜ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯತ್ತಿದ್ದಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಲೋಧಿರಸ್ತೆಯಲ್ಲಿರುವ ಸ್ಮಶಾನದಲ್ಲಿ ಕೌಶಲ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button