*ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಪತಿ ಕೌಶಲ್ ಸ್ವರಾಜ್ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ಮಾಜಿ ವಿದೇಶಾಂಗ ಸಚಿವೆ ದಿ.ಸುಷ್ಮಾ ಸ್ವರಾಜ್ ಪತಿ ಕೌಶಲ್ ಸ್ವರಾಜ್ (73) ವಿಧಿವಶರಾಗಿದ್ದಾರೆ. ಕೌಶಲ್ ಸ್ವರಾಜ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯತ್ತಿದ್ದಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಲೋಧಿರಸ್ತೆಯಲ್ಲಿರುವ ಸ್ಮಶಾನದಲ್ಲಿ ಕೌಶಲ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. Home add -Advt *ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ಇನ್ನಿಲ್ಲ *
Copy and paste this URL into your WordPress site to embed
Copy and paste this code into your site to embed