*ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕೌಶಲ್ಯ ರಥ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣ ವಿಧಾನಸೌಧ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಕೌಶಲ್ಯ ರಥ ಕಾರ್ಯಕ್ರಮವನ್ನು ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್ ಪಾಟೀಲ್ ಹೇಳಿದರು. ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರಗಳಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳಿಗೆ ತಾಲ್ಲೂಕು ಹಾಗೂ … Continue reading *ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕೌಶಲ್ಯ ರಥ ಕಾರ್ಯಕ್ರಮ*