*ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಶಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಈಚೆಗೆ ಸಿಎಂ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಪತ್ರ ಬರೆದಿದ್ದರು. ಸಿಎಂ ಸಿದ್ದರಾಮಯ್ಯನವರ ಪತ್ರಕ್ಕೆ ಸ್ಪಂದಿಸಿ ನೀರು … Continue reading *ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಶಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ*