ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 40 ಉಪಾಧ್ಯಕ್ಷರು ಹಾಗೂ 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷರು ಈ ನೇಮಕಕ್ಕೆ ಒಪ್ಪಿಗೆ ನೀಡಿದ್ದು, ತಕ್ಷಣದಿಂದಲೇ ನೇಮಕ ಆದೇಶ ಜಾರಿಯಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಶೇಕ ಪಟ್ಟಣ ಮತ್ತು ಪ್ರಕಾಶ ಹುಕ್ಕೇರಿ ಉಪಾಧ್ಯಕ್ಷರಾಗಿ, ಮಹಾವೀರ ಮೋಹಿತೆ ಮತ್ತು ಸುನೀಲ ಹನುಮಣ್ಣವರ್ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿ ಹುದ್ದೆಗೆ 109 ಜನರನ್ನು ನೇಮಕ ಮಾಡುವ ಮೂಲಕ ಹುಬ್ಬೇರಿಸುವಂತೆ ಮಾಡಿದೆ.
ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – Karantaka PCC_PR
ಬೃಹದಾಕಾರದ ಛತ್ರಪತಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆಗೆ ದಿನಗಣನೆ: ಪರಿಶೀಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ