Karnataka NewsPolitics

*78ನೇ ಸ್ವಾತಂತ್ರ್ಯೋತ್ಸವ: ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ, ಡಿಸಿಎಂ*

ದೇಶಾದ್ಯಂತ ಇಂದು 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಸಡಗರ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು KPCC ಕಚೇರಿಯಲ್ಲಿ ದ್ವಜಾರೋಹಣ ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ , ಸಚಿವರು ಶಾಸಕರು ಉಪಸ್ಥಿತಿರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button