*ಯಾರಾಗಲಿದ್ದಾರೆ ಕೆಪಿಸಿಸಿ ಅಧ್ಯಕ್ಷರು? ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​ ಅವರು​ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಶುರುವಾಗಿದೆ. ಈವರೆಗೆ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ ಈಗ ಹೈಕಮಾಂಡ್ ನಾಯಕರ ಮಟ್ಟದಲ್ಲಿ ಬಿ.ಕೆ.ಹರಿಪ್ರಸಾದ್ ಹೆಸರು ಕೂಡ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಲಾಭಿ ಜೋರಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ … Continue reading *ಯಾರಾಗಲಿದ್ದಾರೆ ಕೆಪಿಸಿಸಿ ಅಧ್ಯಕ್ಷರು? ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?*