*ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಸತೀಶ್ ಜಾರಕಿಹೊಳಿ-ಹರಿಪ್ರಸಾದ್ ಪೈಪೋಟಿ ನಡುವೆ ಮತ್ತೋರ್ವ ನಾಯಕ ಎಂಟ್ರಿ*

ಪ್ರಗತಿವಾಹಿನಿ ಸುದ್ದಿ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಈಗಾಗಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸತೀಶ್ ಜಾರಕಿಹೊಳಿ ಲಾಭಿ ಆರಂಭಿಸಿದ್ದಾರೆ. ಇವರ ಜೊತೆಗೆ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೆಸರೂ ಕೇಳಿಬಂದಿದೆ. ಈ ಇಬರ ಪೈಪೋಟಿ ನಡುವೆ ಇದೀಗ ಮತ್ತೋರ್ವ ನಾಯಕ ಶಿವರಾಜ್ ತಂಗಡಗಿ ಕೂಡ ತನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ. … Continue reading *ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಸತೀಶ್ ಜಾರಕಿಹೊಳಿ-ಹರಿಪ್ರಸಾದ್ ಪೈಪೋಟಿ ನಡುವೆ ಮತ್ತೋರ್ವ ನಾಯಕ ಎಂಟ್ರಿ*