*ದ್ವೇಷದ ಬದಲು ಸ್ನೇಹದ ರಾಜಕಾರಣ ; ಬಿಜೆಪಿ ಶಾಸಕರಿಂದಲೇ ಕಾಂಗ್ರೆಸಿಗೆ ಓಟು*
ಕಾಂಗ್ರೆಸ್ಸೀಕರಣಕ್ಕೆ ಕರ್ನಾಟಕ ದಿಕ್ಸೂಚಿ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಗತಿವಾಹಿನಿ ಸುದ್ದಿ: ಪಕ್ಷನಿಷ್ಠೆ, ಸೈದ್ಧಾಂತಿಕ ಬದ್ಧತೆಗೆ ಇಡೀ ದೇಶದಲ್ಲಿ ಹೆಸರು ಮಾಡಿರುವ ಬಿಕೆ ಹರಿಪ್ರಸಾದ್ ನೇತೃತ್ವದ ಪಕ್ಷ ಸಂಘಟನೆ ಮತ್ತು ಅಭಿವೃದ್ಧಿಯನ್ನೇ ಧ್ಯೇಯವಾಗಿಟ್ಟುಕೊಂಡ ಡಿಕೆ ಶಿವಕುಮಾರ್ ಅವರ ಆಡಳಿತದ ಮೂಲಕ ಕರ್ನಾಟಕದ ಕಾಂಗ್ರೆಸ್ ಇಡೀ ದೇಶಕ್ಕೆ ಹೊಸ ದಿಕ್ಸೂಚಿ ನೀಡಲಿದೆ. ಆಮೂಲಕ ಮತ್ತೆ ದೇಶವ್ಯಾಪಿ ಕಾಂಗ್ರೆಸ್ಸೀಕರಣಕ್ಕೆ ನಾಂದಿ ಹಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ … Continue reading *ದ್ವೇಷದ ಬದಲು ಸ್ನೇಹದ ರಾಜಕಾರಣ ; ಬಿಜೆಪಿ ಶಾಸಕರಿಂದಲೇ ಕಾಂಗ್ರೆಸಿಗೆ ಓಟು*
Copy and paste this URL into your WordPress site to embed
Copy and paste this code into your site to embed